Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 250  SSC ಆಫೀಸರ್ (ಎಸ್ಎಕ್ಯುಟಿವ್, ಎಜುಕೇಶನ್, ಟೆಕ್ನಿಕಲ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
250
Start Date
14 ಸೆಪ್ಟೆಂಬರ್ 2024
End Date
29 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.


ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 14-ಸೆಪ್ಟೆಂಬರ್ -2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-ಸೆಪ್ಟೆಂಬರ್ -2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, B.Com, BE/ B.Tech, MCA, M.Sc, MBA, ME/ M.Tech ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

To Download Official Notification
Related Tags: Degree

Comments