ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 15 SSC ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ,
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 15
- Start Date
- 29 ಡಿಸೆಂಬರ್ 2024
- End Date
- 10 ಜನವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 29-ಡಿಸೆಂಬರ್ -2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ಜನವರಿ -2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC, PUC, B.Sc, M.Sc, BCA, BE, B.Tech,, M.Tech ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.