Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: SSLC.PUC
Published by: Bhagya R K | Date:6 ಮೇ 2024
not found

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸೀನಿಯರ್ ಸೆಕೆಂಡರಿ ರಿಕ್ರೂಟ್ (ಎಸ್ ಎಸ್ ಆರ್) ಮತ್ತು ಮೆಟ್ರಿಕ್  ರಿಕ್ರೂಟ್ (ಎಂಆರ್) ವಿಭಾಗದಲ್ಲಿ ಅಗ್ನಿವೀರರನ್ನು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 13-ಮೇ-2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-ಮೇ-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 

Comments