ಭಾರತೀಯ ನೌಕಾಪಡೆಯು ಅವಿವಾಹಿತ ಪುರುಷ ಅಭ್ಯರ್ಥಿಗಳಿಗಾಗಿ 10 + 2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: PUC
Published by: Surekha Halli
|
ಭಾರತೀಯ ನೌಕಾಪಡೆಯು ಅವಿವಾಹಿತ ಪುರುಷ ಅಭ್ಯರ್ಥಿಗಳಿಗಾಗಿ 10 + 2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ನೌಕಾಪಡೆಯಲ್ಲಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಗಾಗಿ 10+2 (ಬಿ.ಟೆಕ್) ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  
 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 20-10-2020 ಕೊನೆಯ ದಿನಾಂಕವಾಗಿದೆ. 
* ಹುದ್ದೆಯ ವಿವರಗಳು :
- ಶಿಕ್ಷಣ ಶಾಖೆ- 05
- ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆ- 29 
Job Overview
No. of posts
34
Start Date
6 ಅಕ್ಟೋಬರ್ 2020
End Date
20 ಅಕ್ಟೋಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (ಪಿಸಿಎಂ) ನಲ್ಲಿ ಕನಿಷ್ಠ 70% ಅಂಕಗಳು ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಎಸ್‌ಎಸ್‌ಎಲ್‌ಸಿ ಅಥವಾ ಕ್ಲಾಸ್ ಪಿಯುಸಿಯನ್ನು ಮುಗಿಸಿರಬೇಕು.  
Age Limit:
- ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ  02 Jul 2001 ರಿಂದ 01 Jan 2004 ರೊಳಗೆ ಮಾತ್ರ ಜನಿಸಿದವರಾಗಿರಬೇಕು.
- ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.