ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1356 ಅಗ್ನಿವೀರರ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1356 ಅಗ್ನಿವೀರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 1356
- Start Date
- 20 ಮೇ 2023
- End Date
- 15 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 550/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
PUC
Comments