ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸುಮಾರು 2500 ನಾವಿಕ ಹುದ್ದೆಗಳನ್ನು 2022 ನೇ ಸಾಲಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
19 ಅಕ್ಟೋಬರ್ 2021
Indian Army
State
Job Overview
- No. of posts
- 2500
- Start Date
- 19 ಅಕ್ಟೋಬರ್ 2021
- End Date
- 25 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಗಳ ಮೂಲಕ ಆಯ್ಕೆ ಮಾಡಲಾಗುವದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (10+2) ವಿಜ್ಞಾನ ವಿಭಾಗ ವಿದ್ಯಾರ್ಹತೆ ಕನಿಷ್ಠ ಶೇಕಡಾ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ 01 ಫೆಬ್ರವರಿ 2002 ರಿಂದ 31 ಜನವರಿ 2005 ರ ಒಳಗೆ ಜನಿಸಿರಬೇಕು
To Download the Official Notification of Indian Navy Sailor Feb 2022 Batch Online Form 2021
Apply online Indian Navy Sailor Feb 2022 Batch Online Form 2021
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.