ಭಾರತೀಯ ನೇವಿ ನೇಮಕಾತಿ 2019: 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
ಭಾರತೀಯ ನೇವಿ ನೇಮಕಾತಿ 2019: 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ನೇವಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 2 ರಿಂದ ಮಾರ್ಚ್ 15 ,2019 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಗೆ ಹೋಗಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 2,2019 ರಿಂದ ಮಾರ್ಚ್ 15,2019 ರವರೆಗೆ ಮಾತ್ರ ಸಲ್ಲಿಸಬಹುದು. ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Job Overview
No. of posts
554
Start Date
2 ಮಾರ್ಚ್ 2019
End Date
15 ಮಾರ್ಚ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇತರಗತಿ ಅಥವಾ ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.
Fee:
ಅರ್ಜಿದಾರರು 205/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 25 ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
to download official notification
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.