Indian Navy Recruitment 2021: ಭಾರತೀಯ ನೌಕಾಪಡೆಯಲ್ಲಿ 1159 ಟ್ರೇಡ್ಸ್‌ಮ್ಯಾನ್ ಹುದ್ದೆಗಳ ನೇಮಕಾತಿ
Published by: Basavaraj Halli | Date:17 ಫೆಬ್ರುವರಿ 2021
ಭಾರತೀಯ ಸೇನೆಯ ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1159 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಮಾರ್ಚ್ 7, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 1159
Comments