ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
26 ಸೆಪ್ಟೆಂಬರ್ 2020 Others State
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 23-10-2020 ಕೊನೆಯ ದಿನಾಂಕವಾಗಿರುತ್ತದೆ.   
* ಹುದ್ದೆಯ ವಿವರ :
- ಮುಖ್ಯ ಸಂಶೋಧನಾ ವ್ಯವಸ್ಥಾಪಕ
- ಹಿರಿಯ ಸಂಶೋಧನಾ ವ್ಯವಸ್ಥಾಪಕ
- ಸಂಶೋಧನಾ ಅಧಿಕಾರಿ
Job Overview
No. of posts
6
Start Date
26 ಸೆಪ್ಟೆಂಬರ್ 2020
End Date
23 ಅಕ್ಟೋಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಾಸಾಯನಿಕ ಎಂಜಿನಿಯರಿಂಗ್‌ / ಮೆಕ್ಯಾನಿಕಲ್ ಎಂಜಿನಿಯರಿಂಗ್‌ ನಲ್ಲಿ ಸ್ನಾತಕೋತ್ತರ ಪದವಿ ಮತ್ತು ರಾಸಾಯನಿಕ ಎಂಜಿನಿಯರಿಂಗ್‌ ಪದವಿ / ಜೈವಿಕ ತಂತ್ರಜ್ಞಾನ / ಮೈಕ್ರೋ-ಬಯಾಲಜಿ / ಆಣ್ವಿಕ ಜೀವಶಾಸ್ತ್ರದಲ್ಲಿ ಪೂರ್ಣ ಸಮಯದ ಪಿಎಚ್‌ಡಿ ಯನ್ನು ಮುಗಿಸಿರಬೇಕು.
Fee:
- ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು 'ಪಾವತಿಸಬೇಕಾಗಿಲ್ಲ'
Age Limit:
- ಮುಖ್ಯ ಸಂಶೋಧನಾ ವ್ಯವಸ್ಥಾಪಕ ಹುದ್ದೆಗೆ ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು 
- ಹಿರಿಯ ಸಂಶೋಧನಾ ವ್ಯವಸ್ಥಾಪಕ ಹುದ್ದೆಗೆ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು. 
- ಸಂಶೋಧನಾ ಅಧಿಕಾರಿ ಹುದ್ದೆಗೆ ಗರಿಷ್ಠ 32 ವರ್ಷ ವಯಸ್ಸನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.