ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಮಾರುಕಟ್ಟೆ ವಿಭಾಗವು ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ
28 ಡಿಸೆಂಬರ್ 2019
Others
Job Overview
- No. of posts
- 312
- Start Date
- 28 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ: ಡಿಪ್ಲೊಮಾ (ಸಂಬಂಧಿಸಿದ ವಿಭಾಗದಲ್ಲಿ)
- ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ: ಐಟಿಐ (ಸಂಬಂಧಿಸಿದ ವಿಭಾಗಗಳಲ್ಲಿ)
- ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ: ಐಟಿಐ (ಸಂಬಂಧಿಸಿದ ವಿಭಾಗಗಳಲ್ಲಿ)
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿಯನ್ನು ಅಭ್ಯರ್ಥಿಗಳು ಪೂರೈಸಿರಬೇಕು
ಹಾಗೂ
ಗರಿಷ್ಠ ವಯೋಮಿತಿ 24 ವರ್ಷಗಳಾಗಿರುತ್ತದೆ.
- ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಈ ಅಪ್ರೆಂಟಿಸ್ ಹುದ್ದೆಗಳ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಬಳಸಬಹುದಾಗಿದೆ.

to download official notification Indian Oli Corporation Apprentice Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.