ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:8 ನವೆಂಬರ್ 2023

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ 66 ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಚೀಫ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/11/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 66
- ಮ್ಯಾನೇಜರ್ : 26
- ಸೀನಿಯರ್ ಮ್ಯಾನೇಜರ್ : 5
- ಚೀಫ್ ಮ್ಯಾನೇಜರ್ : 2
No. of posts: 66
Comments