ಅಂಚೆ ಇಲಾಖೆಯಿಂದ ಒಟ್ಟು 2021 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 2021
- Start Date
- 18 ಫೆಬ್ರುವರಿ 2020
- End Date
- 18 ಮಾರ್ಚ್ 2020
- Last Payment
- 18 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಪಶ್ಚಿಮ ಬಂಗಾಳ, KA,
Selection Procedure:
ಅಭ್ಯರ್ಥಿಗಳು ಆನ್‌ಲೈನ್ ಸಲ್ಲಿಸಿದ ಅರ್ಜಿಗಳನ್ನು ನಿಯಮಗಳ ಪ್ರಕಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರುಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
* ಅಭ್ಯರ್ಥಿಗಳು ಗಣಿತ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ SSLC ವಿದ್ಯಾರ್ಹತೆಯನ್ನು ಪೂರೈಸಿರಬೇಕು
* ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಸರ್ಟಿಫಿಕೇಟ್ ಹೊಂದಿರಬೇಕು
* ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಸರ್ಟಿಫಿಕೇಟ್ ಹೊಂದಿರಬೇಕು
Fee:
* ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
* ಮಹಿಳಾ ಮತ್ತು PwD ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ
(ಶುಲ್ಕವನ್ನು ಅಂಚೆ ಕಚೇರಿ ಅಥವಾ ಆನ್ಲೈನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ)
* ಮಹಿಳಾ ಮತ್ತು PwD ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ
(ಶುಲ್ಕವನ್ನು ಅಂಚೆ ಕಚೇರಿ ಅಥವಾ ಆನ್ಲೈನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ)
Age Limit:
ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಕೆಳಗೆ ನೀಡಿರುವಂತೆ ಮೀಸಲಾತಿಗಳಿಗೆ ಅನುಗುಣವಾಗಿ ವಯೋ ಸಡಿಲಿಕೆಯನ್ನು ಅನ್ವಯಿಸುತ್ತದೆ
SC ST ಅಭ್ಯರ್ಥಿಗಳಿಗೆ : 5 ವರ್ಷ
OBC ಅಭ್ಯರ್ಥಿಗಳಿಗೆ : 3 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ : 10 ವರ್ಷ
ವಿಕಲಚೇತನ + OBC ಅಭ್ಯರ್ಥಿಗಳಿಗೆ : 13 ವರ್ಷ
ಈ ನೇಮಕಾತಿಯ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಿರಿ
ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಲು ಸಂಪರ್ಕಿಸಿ:
ಫೋನ್ : 033-22120578
ಇಮೇಲ್ : wbgdscyl2@gmail.com

Comments