Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಪದವಿ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:11 ಫೆಬ್ರುವರಿ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ41 ಹುದ್ದೆಗಳ ನೇಮಕಾತಿಯಾಗಿದೆ. ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28/02/2023 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ.
ಇ-ಮೇಲ್ :
careersippbonline.in


ಹುದ್ದೆಗಳ ವಿವರ : 
Junior Associate (IT) 15
Assistant Manager (IT) 10 
Manager (IT) 9
Senior Manager (IT) 5
Chief Manager (IT) 2 

No. of posts:  41

Comments

User ಫೆಬ್ರ. 11, 2023, 8:52 ಅಪರಾಹ್ನ