ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಪದವಿ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
11 ಫೆಬ್ರವರಿ 2023
Others
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ 41 ಹುದ್ದೆಗಳ ನೇಮಕಾತಿಯಾಗಿದೆ. ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28/02/2023 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ.
ಇ-ಮೇಲ್ :
careersippbonline.in
ಹುದ್ದೆಗಳ ವಿವರ :
Junior Associate (IT) 15
Assistant Manager (IT) 10
Manager (IT) 9
Senior Manager (IT) 5
Chief Manager (IT) 2
Job Overview
- No. of posts
- 41
- Start Date
- 11 ಫೆಬ್ರುವರಿ 2023
- End Date
- 28 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Degree ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.