ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
08 ಏಪ್ರಿಲ್ 2023 Others
Tags: SSLC
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 14/05/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾತರದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Job Overview
No. of posts
4
Start Date
8 ಎಪ್ರಿಲ್ 2023
End Date
14 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.