ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 13/05/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
THE SENIOR MANAGER, MAIL MOTOR SERVICE, 134-A, SUDAM
KALU AHIRE MARG, WORLl, MUMBA14000
- No. of posts
- 10
- Start Date
- 13 ಎಪ್ರಿಲ್ 2023
- End Date
- 13 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಸಂಭದಿಸಿದಂತೆ ವಿವಿಧ ರೀತಿಯ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 8ನೇ ತರಗತಿ ವಿದ್ಯಾರ್ಹತೆ ಜೊತೆಗೆ ಇತರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.