Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:14 ಜೂನ್ 2023
not found
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಿನ್ ಡಾಕಾ ಸೇವಕ್(GDS) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 11/06/2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 48 ಹುದ್ದೆಗಳು ಖಾಲಿ ಇವೆ.
- ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಜೂನ್ 23 ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.  
No. of posts:  12828

Comments

Pramod Pramod ಜೂನ್ 23, 2023, 9:10 ಅಪರಾಹ್ನ
User ಜುಲೈ 7, 2023, 10:24 ಪೂರ್ವಾಹ್ನ