Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,041 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:4 ಆಗಸ್ಟ್ 2023
not found

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,014 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 23/08/2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 1,714 ಹುದ್ದೆಗಳು ಖಾಲಿ ಇವೆ.

No. of posts:  30014

Comments

Sandesh Naik ಆಗ. 4, 2023, 2:07 ಅಪರಾಹ್ನ