ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,041 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,014 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 23/08/2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 1,714 ಹುದ್ದೆಗಳು ಖಾಲಿ ಇವೆ.
- No. of posts
- 30014
- Start Date
- 4 ಆಗಸ್ಟ್ 2023
- End Date
- 23 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST/ PWD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.