Loading..!

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

Tags: SSLC
Published by: Bhagya R K
|
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಅಧೀನದಲ್ಲಿರುವ ಸಂವಹನ ಸಚಿವಾಲಯವು ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 27 ಸ್ಟಾಪ್ ಕಾರ್ ಡ್ರೈವರ್ (ಆರ್ಡಿನರಿ ಗ್ರೇಡ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 14 ಮೇ 2024 ರೊಳಗಾಗಿ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಅರ್ಜಿ ಸಲ್ಲಿಸುವ ವಿಳಾಸ : 
The Manager, 
Mail Motor Service, 
Bengaluru-560001

Job Overview
No. of posts
27
Start Date
23 ಎಪ್ರಿಲ್ 2024
End Date
14 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಡ್ರೈವಿಂಗ್‌ ಟೆಸ್ಟ್‌, ಕೌಶಲ್ಯ ಪರೀಕ್ಷೆ, ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಟ 27 
ವರ್ಷ ವಯೋಮಿತಿ ಹೊಂದಿರಬೇಕು.

To Download Official Notification
Related Tags: SSLC

Comments