ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಜನವರಿ 2024

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ78 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 09/02/2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ :
The Manager, Mail Motor Service,
Kanaour GPO Complex, kanapur-208001,
Uttara pradesh
No. of posts: 78
Comments