ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 78 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 09/02/2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ :
The Manager, Mail Motor Service,
Kanaour GPO Complex, kanapur-208001,
Uttara pradesh
Job Overview
- No. of posts
- 78
- Start Date
- 2 ಜನವರಿ 2024
- End Date
- 9 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.