Loading..!

ಭಾರತೀಯ ಅಂಚೆ ಇಲಾಖೆಯಲ್ಲಿ 231 ಮಲ್ಟಿ ಟಾಸ್ಕ್ ಸ್ಟಾಫ್ ಮತ್ತು ಪೋಸ್ಟ್ ಮ್ಯಾನ್ ಹುದ್ದೆಗಳಿಗಾಗಿ ಅಧಿಸೂಚನೆ ಪ್ರಕಟ
| Date:28 ನವೆಂಬರ್ 2019
not found
ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಸುಮಾರು 231 ಅಂಚೆ ಸಹಾಯಕ, ಪೋಸ್ಟ್ ಮ್ಯಾನ್ ಮತ್ತು MTS ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ ಹುದ್ದೆಗಳಿಗೆ ಬೇಕಾದ ಶಿಕ್ಷಣ ಅರ್ಹತಾ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ, ಆಯ್ಕೆಯ ವಿಧಾನ ಮತ್ತು ಶುಲ್ಕ ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.
* ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ನೇಮಕ ಮಾಡಿಕೊಳ್ಳಾಗುತ್ತಿದ್ದು ಅಭ್ಯರ್ಥಿಗಳು ಗಮನಿಸಬೇಕು.

ಖಾಲಿ ಹುದ್ದೆಗಳು :
* Multitasking - 77
* Postal/Sorting Assistant - 89
* Postman - 65

ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೆಳಗಿನ ಲಿಂಕ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ

ವಿಳಾಸ :
“The Assistant Director (Recruitment), 0/o the Chief Postmaster General, Tamil Nadu Circle, Chennai – 600002.”
No. of posts:  231

Comments