ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಅಕ್ಟೋಬರ್ 2024 Others

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 14,298 ಟೆಕ್ನಿಷಿಯನ್ ಗ್ರೇಡ್-1 ಮತ್ತು ಟೆಕ್ನಿಷಿಯನ್ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ 15  ದಿನಗಳ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಬೆಂಗಳೂರು ವಲಯದಲ್ಲಿ ಒಟ್ಟು 337 ಹುದ್ದೆಗಳು ಖಾಲಿ ಇವೆ.  

 

Job Overview
No. of posts
14298
Start Date
2 ಅಕ್ಟೋಬರ್ 2024
End Date
16 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500
- ಅಭ್ಯರ್ಥಿಗಳು ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಟೆಕ್ನಿಷಿಯನ್ ಗ್ರೇಡ್-1 : 18 ರಿಂದ 36
- ಟೆಕ್ನಿಷಿಯನ್ ಗ್ರೇಡ್-3 : 18 ರಿಂದ 33
ವಯೋಮಿತಿ ಸಡಿಲಿಕೆ :
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.