Loading..!

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೊಕೊ ಪೈಲಟ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI Diploma
Published by: Bhagya R K | Date:25 ಜೂನ್ 2024
not found

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ18799 ಸಹಾಯಕ ಲೊಕೊ ಪೈಲಟ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 20- ಜನವರಿ - 2024 ಹಾಗೂ ಕೊನೆಯ ದಿನಾಂಕ 25/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ1576 ಹುದ್ದೆಗಳಿವೆ.

No. of posts:  18799

Comments