ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ

Tags: ITI SSLC
Published by: Basavaraj Halli
|
ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ  ಅಧಿಸೂಚನೆ ಪ್ರಕಟಿಸಿದೆ
ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 13 ಮಾರ್ಚ್ 2020 ಕೊನೆಯ ದಿನಾಂಕವಾಗಿದ್ದು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಮುಖ ದಿನಾಂಕಗಳು: * ಅಧಿಸೂಚನೆಯ ಪ್ರಕಟಣೆಯ ದಿನಾಂಕ: 27-01-2020 * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-03-2020 ಗಂಟೆಗೆ 10:00 ಗಂಟೆಗೆ * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 04-04-2020 18:30 ಗಂಟೆಗೆ
Job Overview
No. of posts
2792
Start Date
5 ಮಾರ್ಚ್ 2020
End Date
4 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
KA,
Qualification:
ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ 8 ನೇ ತರಗತಿ, 10 ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ (10 + 2 ಪರೀಕ್ಷಾ ವ್ಯವಸ್ಥೆಯಲ್ಲಿ) ವಿದ್ಯಾರ್ಹತೆ ಹೊಂದಿರಬೇಕು ಮತ್ತು ITI ನಲ್ಲಿ National Trade Certificate (ಸಂಬಂಧಿತ ವಿಭಾಗದಲ್ಲಿ) ಹೊಂದಿರಬೇಕು.
Fee:
ಅಭ್ಯರ್ಥಿಗಳು ರೂ .100 / - ಅರ್ಜಿ ಶುಲ್ಕ ಪಾವತಿಸಬೇಕು
- ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳ ಮೂಲಕ ಶುಲ್ಕ ಪಾವತಿ ಮಾಡಬಹುದು.
Age Limit:
ದಿನಾಂಕ 13-03-2020 ಕ್ಕೆ ಅನ್ವಯಿಸುವಂತೆ ವಯಸ್ಸಿನ ಮಿತಿ
ಕನಿಷ್ಠ ವಯಸ್ಸು: 15 ವರ್ಷಗಳು
ಗರಿಷ್ಠ ವಯಸ್ಸು: 24 ವರ್ಷಗಳು
- ಎಸ್‌ಸಿ / ಎಸ್‌ಟಿ / ಒಬಿಸಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಮೀಸಲಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
to download official notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.