Loading..!

ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಸುಮಾರು 1785 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:22 ಜನವರಿ 2020
not found
ಭಾರತ ಸರ್ಕಾರದ ರೈಲ್ವೆ ಸಚಿವಾಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1785 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 03 ಫೆಬ್ರವರಿ 2020 ಕೊನೆಯ ದಿನಾಂಕವಾಗಿರುತ್ತದೆ.
No. of posts:  1785
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments