ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಸುಮಾರು 1785 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

Published by: Basavaraj Halli
|
ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಸುಮಾರು 1785 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಭಾರತ ಸರ್ಕಾರದ ರೈಲ್ವೆ ಸಚಿವಾಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1785 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 03 ಫೆಬ್ರವರಿ 2020 ಕೊನೆಯ ದಿನಾಂಕವಾಗಿರುತ್ತದೆ.
Job Overview
No. of posts
1785
Start Date
22 ಜನವರಿ 2020
End Date
3 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಮತ್ತು ITI ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100/- ಅರ್ಜಿ ಶುಲ್ಕ ಪಾವತಿಸಬೇಕಾಗಿರುತ್ತದೆ.
SC/ST/PWD ಮತ್ತು ಮಹಿಳಾ ಅಭ್ಯರ್ಥಿಗೆ ಯಾವುದೇ ಶುಲ್ಕವಿರುವುದಿಲ್ಲ
Age Limit:
ಕನಿಷ್ಠ ವಯೋಮಿತಿ 15 ವರ್ಷ ಹಾಗೂ ಗರಿಷ್ಠ ವಯೋಮಿತಿ 26 ವರ್ಷವಾಗಿರುತ್ತದೆ.
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:
ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ ಸ್ವ ವಿವಿರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಗಳಿಗಾಗಿ ಅರ್ಜಿ ಸಲ್ಲಿಸಿಬೇಕು.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.