Loading..!

South East Central ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ SSLC ಪೂರೈಸಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:2 ಆಗಸ್ಟ್ 2019
not found
ಭಾರತೀಯ ರೈಲ್ವೆಯ ವಿಭಾಗವಾದ ನೈರುತ್ಯ ಕೇಂದ್ರ ರೈಲ್ವೆ ವಿಭಾಗವು (ಸೌತ್ ಈಸ್ಟ್ ಸೆಂಟ್ರಲ್) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, SSLC ಪೂರೈಸಿರುವ ಮತ್ತು ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಮಾಹಿತಿ ಓದಿ
No. of posts:  313
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments