South East Central ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ SSLC ಪೂರೈಸಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- No. of posts
- 313
- Start Date
- 2 ಆಗಸ್ಟ್ 2019
- End Date
- 2 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- ಸೌತ್ ಈಸ್ಟ್ ಸೆಂಟ್ರಲ್ ನಾಗಪುರ, KA,
Selection Procedure:
ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು
Qualification:
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿಯನ್ನು ಕನಿಷ್ಠ 50% ಪ್ರತಿಷ್ಠಿತ ಅಂಕಗಳೊಂದಿಗೆ ಪಾಸಾಗಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರವೇ ಪಾವತಿಸಲು ಅವಕಾಶವಿರುತ್ತದೆ.
* SC / ST / ವಿಕಲಚೇತನ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಿರುವದರಿಂದ ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ
* SC / ST / ವಿಕಲಚೇತನ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಿರುವದರಿಂದ ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ
Age Limit:
ಅಭ್ಯರ್ಥಿಗಳು ಕನಿಷ್ಠ 15 ವರ್ಷವನ್ನು ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 24 ವರ್ಷವನ್ನು ನಿಗದಿಪಡಿಸಲಾಗಿದೆ
* ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
* ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.