ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 4660 ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ 4660 ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 15/04/2024 ರಿಂದ ಆರಂಭಗೊಂಡು ದಿನಾಂಕ 14/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 4660
ಸಬ್ ಇನ್ ಸ್ಪೆಕ್ಟರ್ : 452
ಕಾನ್ ಸ್ಟೇಬಲ್ : 4208
- No. of posts
- 4660
- Start Date
- 15 ಎಪ್ರಿಲ್ 2024
- End Date
- 14 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500
- ಅಭ್ಯರ್ಥಿಗಳು ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಸಬ್ ಇನ್ ಸ್ಪೆಕ್ಟರ್ : 20 ರಿಂದ 28
- ಕಾನ್ ಸ್ಟೇಬಲ್ : 18 ರಿಂದ 28
ವಯೋಮಿತಿ ಸಡಿಲಿಕೆ :
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.