ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by Mallappa Myageri
02 ನವೆಂಬರ್ 2021
Others
State
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ 6 ಜ್ಯೂನಿಯರ್ ಟ್ರಾನ್ಸ್‌ಲೇಷನ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 30-10-2021 ರಿಂದ 20-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Job Overview
- No. of posts
- 6
- Start Date
- 30 ಅಕ್ಟೋಬರ್ 2021
- End Date
- 20 ನವೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.