ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
12 ಏಪ್ರಿಲ್ 2024 Others
Tags: Degree

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನ ಮಾನವ ಸಂಪನ್ಮೂಲ ವಿಭಾಗದಲ್ಲಿ ಖಾಲಿ ಇರುವ ಡೈರೆಕ್ಟರ್  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06-05-2024ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  
ಅರ್ಜಿ ಸಲ್ಲಿಸುವ ವಿಳಾಸ : 
Secretary (Telecom),
Department of Telecommunications,
Room No. 210, Sanchar Bhawan,
20, Ashoka Road, New Delhi.
Tel.: 011-23719898, 23372309

Job Overview
Start Date
11 ಎಪ್ರಿಲ್ 2024
End Date
6 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma/ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷಗಳ ವಯಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ OBC/SC/ST/PH ಮತ್ತು Ex Army ಅಭ್ಯರ್ಥಿಗಳಿಗೆ  ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.