Loading..!

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ 50 R&D, HR, ಡೇಟಾ ಸೆಂಟರ್, ಸಿವಿಲ್, ಫೈನಾನ್ಸ್, ಮಾರ್ಕೆಟಿಂಗ್, ಪ್ರಾಜೆಕ್ಟ್ ಮತ್ತು ಲೀಗಲ್ ಸೆಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಬಗ್ಗೆ ತಿಳಿಯಲು ಈ ಕೆಳಗೆ ನೀಡಿದ ಅಧಿಕೃತ  ಅಧಿಸೂಚನೆಯನ್ನು ನೋಡಿ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Job Overview
No. of posts
50
Start Date
26 ಅಕ್ಟೋಬರ್ 2024
End Date
18 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 50
R & D : 04
Full Stack Web Developer for the Information of Systems & Technology IS & IT : 2
Data Center : 4
Legal Cell : 4
Civil : 3
HR : 2
Finance : 8
Marketing : 7
Projects (NSU) : 10
Production/ Manufacturing : 6

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
To Download Official Notification
Related Tags: Degree

Comments