ಬ್ಯಾಂಕ್ ಸಿಬ್ಬಂದಿ ಆಯ್ಕೆ ಪ್ರಾಧಿಕಾರ (IBPS) ದಿಂದ ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ 9638 ವಿವಿಧ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
Published by Surekha Halli
30 ಜೂನ್ 2020
Others
Job Overview
- No. of posts
- 9638
- Start Date
- 1 ಜುಲೈ 2020
- End Date
- 21 ಜುಲೈ 2020
- Last Payment
- 21 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- Across India, KA,
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯಗಳಿಂದ Bachelor Degree/ MBA / CA / LLB ವ್ಯಾಸಾಂಗವನ್ನು ಮಾಡಿರಬೇಕು.
Fee:
ಅರ್ಜಿ ಶುಲ್ಕ :
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರೂ .175 / -.
- ಉಳಿದ ಎಲ್ಲ ಅಭ್ಯರ್ಥಿಗಳಿ ರೂ .850 / -
* ಶುಲ್ಕವನ್ನು ಆನ್ಲೈನ್ ಮೂಲಕವೇ ಮಾತ್ರವೇ ಪಾವತಿಸಬೇಕು
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರೂ .175 / -.
- ಉಳಿದ ಎಲ್ಲ ಅಭ್ಯರ್ಥಿಗಳಿ ರೂ .850 / -
* ಶುಲ್ಕವನ್ನು ಆನ್ಲೈನ್ ಮೂಲಕವೇ ಮಾತ್ರವೇ ಪಾವತಿಸಬೇಕು
Age Limit:
ದಿನಾಂಕ 01 ಜುಲೈ 2020 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗನುಗುಣವಾಗಿ ವಿವಿಧ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಬೇಕು
Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.