Loading..!

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1675 ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:2 ಫೆಬ್ರುವರಿ 2023
not found

ಗುಂಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1675 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/02/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 1675
ಸೆಕ್ಯುರಿಟಿ ಅಸಿಸ್ಟೆಂಟ್/ಕಾರ್ಯನಿರ್ವಾಹಕ : 1525
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)/ಸಾಮಾನ್ಯ : 150

No. of posts:  1675

Comments