ಇಂಟೆಲಿಜೆನ್ಸ್ ಬ್ಯೂರೋ (IB)ಯಲ್ಲಿ ಖಾಲಿ ಇರುವ 2000 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಯಲ್ಲಿ ಖಾಲಿ ಇರುವ ಒಟ್ಟು 2000 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ಎಸಿಐಒ) - ಗ್ರೇಡ್ II / ಕಾರ್ಯನಿರ್ವಾಹಕ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 09, 2021 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ಮೀಸಲಾತಿ ವಿವರ :
- ಸಾಮಾನ್ಯ ಅಭ್ಯರ್ಥಿ - 989
- ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿ - 113
- ಹಿಂದುಳಿದ ವರ್ಗದ ಅಭ್ಯರ್ಥಿ - 417
- ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ - 360
- ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 121
Job Overview
- No. of posts
- 2000
- Start Date
- 19 ಡಿಸೆಂಬರ್ 2020
- End Date
- 9 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಈ ನೇಮಕಾತಿಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು
Fee:
- ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ 100 ಹಾಗು ಸಂಸ್ಕರಣಾ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು
- ಎಸ್‌ಸಿ / ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಕೇವಲ ಸಂಸ್ಕರಣಾ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು.
Age Limit:
- ಎಲ್ಲ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳು ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ - 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ವಿಶ್ರಾಂತಿ ಅನ್ವಯಿಸುತ್ತದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.