ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1671 Group-C ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1671 Group-C ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
01 ನವೆಂಬರ್ 2022 Others State

ಗುಂಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1671 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/11/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ : 1671
ಸೆಕ್ಯುರಿಟಿ ಅಸಿಸ್ಟೆಂಟ್/ಕಾರ್ಯನಿರ್ವಾಹಕ : 1521
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)/ಸಾಮಾನ್ಯ : 150

Job Overview
No. of posts
1671
Start Date
1 ನವೆಂಬರ್ 2022
End Date
25 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10th(SSLC) ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 450/- ರೂ ಅರ್ಜಿ ಶುಲ್ಕ ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification : Intelligence Bureau Recruitment 2022
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.