ಕೇಂದ್ರ ಗೃಹ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕೇಂದ್ರ ಗೃಹ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Savita Halli
18 ಏಪ್ರಿಲ್ 2022 Others

ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂಟೆಲಿಜೆನ್ಸ್ ಬ್ಯುರೋ ಗ್ರೇಡ್ 2 ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/05/2022 ರೊಳಗೆ ಆನ್ ಲೈನ್ ಮೂಲಕವೇ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಯೋಜಿತ ಹುದ್ದೆಗಳ ವಿವರ: 150
* Computer Science and Information Technology - 56
* Electronics and Communication - 96

Job Overview
No. of posts
150
Start Date
18 ಎಪ್ರಿಲ್ 2022
End Date
7 ಮೇ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳು ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2020, 2021 & 2022ರ ಗೇಟ್ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
* ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. 
* SC/ ST, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು  ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು. 


 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.