ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Bhagya R K
|
ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ (ACIO) ಗ್ರೇಡ್ 2 ಮತ್ತು ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 25/11/2023 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು ದಿನಾಂಕ 15/12/2023 ರಂದು ಕೊನೆಯಾಗುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 995
Unreserved (UR) - 377
Scheduled Caste (SC) - 134
Scheduled Tribe (ST) - 133
OBC -  222
Economically Weaker Section (EWS) - 129

Job Overview
No. of posts
995
Start Date
25 ನವೆಂಬರ್ 2023
End Date
15 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು 450/- ರೂ ಪರೀಕ್ಷಾ ಅರ್ಜಿ ಶುಲ್ಕ 
ಸಾಮಾನ್ಯ ವರ್ಗ, EWS ಮತ್ತು OBC ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.