ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್, ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್, ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿ ಕ್ಯುಟಿವ್, ಪರ್ಸನಲ್ ಅಸಿಸ್ಟೆಂಟ್ ಮತ್ತು ಪ್ರಿಂಟಿಂಗ್ ಪ್ರೆಸ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/ ಮೇ /2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Joint Deputy Director/ G-3,
Intelligence Bureau,
Ministry of Home Affairs,
35 S P Marg, Bapu Dham,
New Delhi-110021.
ಹುದ್ದೆಗಳ ವಿವರ : 660
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್ - 80
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ -II/ ಎಕ್ಸಿ ಕ್ಯುಟಿವ್ - 136
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್ - 120
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ ಎಕ್ಸಿ ಕ್ಯುಟಿವ್ - 170
ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿ ಕ್ಯುಟಿವ್ - 100
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ ಟೆಕ್ - 8
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-II/ ಸಿವಿಲ್ ವರ್ಕ್ಸ್ - 3
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I (ಮೋಟಾರ್ ಟ್ರಾನ್ಸ್ ಪೋರ್ಟ್) - 22
ಹಲ್ವಾಯಿ & ಕುಕ್ - 10
ಕ್ಯಾರೆಟಕೇರ್ - 5
ಪರ್ಸನಲ್ ಅಸಿಸ್ಟೆಂಟ್ - 5
ಪ್ರಿಂಟಿಂಗ್ ಪ್ರೆಸ್ ಆಪರೇಟರ್ - 1
- No. of posts
- 660
- Start Date
- 24 ಮಾರ್ಚ್ 2024
- End Date
- 12 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC / PUC / Diploma/ BE, B.Tech ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.