ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 797 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 797 ಹುದ್ದೆಗಳ ಭರ್ಜರಿ ನೇಮಕಾತಿ |  ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
03 ಜೂನ್ 2023 Others
Tags: Degree Diploma

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 797 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (JIO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/06/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
No. of posts
797
Start Date
3 ಜೂನ್ 2023
End Date
23 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Deploma/ BCA  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.