ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:14 ಡಿಸೆಂಬರ್ 2022
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ಟ್ರೇಡ್, ಟೆಕ್ನೀಶಿಯನ್ ಮತ್ತು ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 1760
Comments