ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
14 ಡಿಸೆಂಬರ್ 2022 Others Central Important
Tags: Degree
ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ಟ್ರೇಡ್, ಟೆಕ್ನೀಶಿಯನ್ ಮತ್ತು ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
1760
Start Date
14 ಡಿಸೆಂಬರ್ 2022
End Date
3 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ PUC/ MBA/ ITI/ Diploma/ MCA / CA/ ICWA/ LLB/ B. Com/ B.Sc/ Engineering/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ 
PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.