ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 265 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 265 ಅಕೌಂಟ್ಸ್ ಎಸ್ಎಕ್ಯುಟಿವ್, ಡೇಟಾ ಎಂಟ್ರಿ ಆಪರೇಟರ್, ರಿಟೇಲ್ ಸೇಲ್ಸ್ ಅಸೋಸಿಯೇಟ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- No. of posts
- 265
- Start Date
- 28 ಅಕ್ಟೋಬರ್ 2022
- End Date
- 12 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ/ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 24 ವರ್ಷ ಮೀರಿರಬಾರದು,
- OBC ಅಭ್ಯರ್ಥಿಗಳಿಗೆ 3 ವರ್ಷ
- SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.