Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ(IOCL) ಖಾಲಿ ಇರುವ 1720 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree PUC
Published by: Yallamma G
|
ಭಾರತೀಯ ತೈಲ ನಿಗಮ ನಿಯಮಿತದಲ್ಲಿ(IOCL) ಖಾಲಿ ಇರುವ 1720 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 1720 ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ 21 ಅಕ್ಟೋಬರ್ 2023 ರಿಂದ ಪ್ರಾರಂಭಗೊಂಡು 20 ನವೆಂಬರ್ 2023 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 1720
Trade Apprentice – Attendant Operator : 421
Trade Apprentice (Fitter) : 189
Trade Apprentice Boiler (Mechanical) : 59
Technician Apprentice (Chemical) : 345
Technician Apprentice (Mechanical) : 169
Technician Apprentice (Electrical) : 244
Technician Apprentice (Instrumentation) : 93
Trade Apprentice (Secretarial Assistant) : 79
Trade Apprentice (Accountant) : 39
Trade Apprentice (Data Entry Operator) : 49
Trade Apprentice (Data Entry Operator) (Skill Certificate Holders) : 33

Job Overview
No. of posts
1720
Start Date
21 ಅಕ್ಟೋಬರ್ 2023
End Date
20 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, ITI, ಡಿಪ್ಲೊಮಾ, B.A./B.Sc/B.Com/ Engineering/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು  ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ  
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree PUC

Comments