Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ(IOCL) ಖಾಲಿ ಇರುವ 1824 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:16 ಡಿಸೆಂಬರ್ 2023
not found

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ1824 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ16 ಡಿಸೆಂಬರ್ 2023 ರಿಂದ ಪ್ರಾರಂಭಗೊಂಡು05 ಜನೆವರಿ 2024 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು 6 ರಿಂದ 12 ತಿಂಗಳ ಅವಧಿಯವರೆಗೆ ತರಬೇತಿಗಾಗಿ ನೇಮಕ ಮಾಡಿ ಕೊಳ್ಳಲಾಗುತ್ತದೆ. 

No. of posts:  1824

Comments