ಭಾರತೀಯ ತೈಲ ನಿಗಮ ನಿಯಮಿತದಲ್ಲಿ(IOCL) ಖಾಲಿ ಇರುವ 1824 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 1824 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ 16 ಡಿಸೆಂಬರ್ 2023 ರಿಂದ ಪ್ರಾರಂಭಗೊಂಡು 05 ಜನೆವರಿ 2024 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು 6 ರಿಂದ 12 ತಿಂಗಳ ಅವಧಿಯವರೆಗೆ ತರಬೇತಿಗಾಗಿ ನೇಮಕ ಮಾಡಿ ಕೊಳ್ಳಲಾಗುತ್ತದೆ.
- No. of posts
- 1824
- Start Date
- 16 ಡಿಸೆಂಬರ್ 2023
- End Date
- 5 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.