Loading..!

ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 240 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Yallamma G
|
ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 240 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 240 ಡಿಪ್ಲೋಮಾ ಅಪ್ರೆಂಟಿಸ್, ನಾನ್ ಇಂಜಿನಿಯರಿಂಗ್ ಗ್ರಾಜುವೇಟ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
240
Start Date
4 ನವೆಂಬರ್ 2024
End Date
29 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 240
Diploma (Technician):- (Engineering / Technology) : 120
Non-Engineering Graduate Apprentices : 120

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BA/ B.Sc/ B.Com/ BBA/ BCA/ BBM/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
To Download Official Notification
Related Tags: Degree Engineering

Comments