ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 476 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:17 ಜುಲೈ 2024
ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ476 ಜಿನಿಯರ್ ಇಂಜಿನಿಯರ್ ಅಸಿಸ್ಟೆಂಟ್, ಜೂನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್, ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 476
Comments